ಯೋಹಾನ 12:35

35ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.

Share this Verse:

FREE!

One App.
1259 Languages.

Learn More