ಯೋಹಾನ 12:36

36ಆದ್ದರಿಂದ ನೀವು ಬೆಳಕನ್ನು ಇನ್ನೂ ಹೊಂದಿರುವಾಗಲೇ ಅದರಲ್ಲಿ ನಂಬಿಕೆ ಇಡಿರಿ. ಆಗ ನೀವು ಬೆಳಕಿನವರಾಗುವಿರಿ” ಎಂದು ಹೇಳಿದನು. ಈ ಸಂಗತಿಗಳನ್ನು ಹೇಳಿದ ಮೇಲೆ ಯೇಸು ಅಲ್ಲಿಂದ ಹೊರಟು, ತನ್ನನ್ನು ಜನರು ಕಂಡುಕೊಳ್ಳಲಾಗದ ಸ್ಥಳಕ್ಕೆ ಹೋದನು.

Share this Verse:

FREE!

One App.
1260 Languages.

Learn More