ಯೋಹಾನ 12:38

38ಇದರಿಂದಾಗಿ, ಪ್ರವಾದಿಯಾದ ಯೆಶಾಯನು ಹೇಳಿದ್ದ ಮಾತುಗಳು ನೆರವೇರಿದವು. ಅದೇನೆಂದರೆ: “ಪ್ರಭುವೇ, ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಪ್ರಭುವಿನ ಬಾಹುಬಲವು ಯಾರಿಗೆ ಗೋಚರವಾಯಿತು?”

Share this Verse:

FREE!

One App.
1259 Languages.

Learn More