ಯೋಹಾನ 12:4

4ಇಸ್ಕರಿಯೋತ ಯೂದನು ಅಲ್ಲಿದ್ದನು. ಅವನು ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿದ್ದನು. (ಮುಂದೆ, ಯೇಸುವಿಗೆ ದ್ರೋಹ ಮಾಡಿದವನು ಇವನೇ.) ಮರಿಯಳು ಮಾಡಿದ ಈ ಕಾರ್ಯವನ್ನು ಯೂದನು ಇಷ್ಟಪಡಲಿಲ್ಲ.

Share this Verse:

FREE!

One App.
1262 Languages.

Learn More