ಯೋಹಾನ 12:42

42ಆದರೆ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅನೇಕ ಯೆಹೂದ್ಯನಾಯಕರು ಸಹ ಯೇಸುವಿನಲ್ಲಿ ನಂಬಿಕೆಯಿಟ್ಟರು. ಆದರೆ ಅವರು ಫರಿಸಾಯರಿಗೆ ಹೆದರಿಕೊಂಡು ತಮ್ಮ ನಂಬಿಕೆಯನ್ನು ಬಹಿರಂಗಪಡಿಸಲಿಲ್ಲ. ತಮ್ಮನ್ನು ಫರಿಸಾಯರು ಸಭಾಮಂದಿರದಿಂದ ಬಹಿಷ್ಕರಿಸುತ್ತಾರೆ ಎಂಬ ಭಯ ಅವರಿಗಿತ್ತು.

Share this Verse:

FREE!

One App.
1262 Languages.

Learn More