ಯೋಹಾನ 12:47

47“ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ.

Share this Verse:

FREE!

One App.
1259 Languages.

Learn More