ಯೋಹಾನ 12:48

48ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ.

Share this Verse:

FREE!

One App.
1262 Languages.

Learn More