ಯೋಹಾನ 12:6

6ಆದರೆ ಯೂದನಿಗೆ ಬಡವರ ಬಗ್ಗೆ ನಿಜವಾಗಿಯೂ ಚಿಂತೆಯಿರಲಿಲ್ಲ. ಅವನು ಕಳ್ಳನಾಗಿದ್ದುದರಿಂದ ಹಾಗೆ ಹೇಳಿದನು. ಶಿಷ್ಯಸಮುದಾಯಕ್ಕೋಸ್ಕರವಿದ್ದ ಹಣದ ಪೆಟ್ಟಿಗೆಯು ಅವನ ವಶದಲ್ಲಿತ್ತು. ಅವನು ಆಗಾಗ್ಗೆ ಆ ಪೆಟ್ಟಿಗೆಯಿಂದ ಹಣವನ್ನು ಕದ್ದುಕೊಳ್ಳುತ್ತಿದ್ದನು.

Share this Verse:

FREE!

One App.
1259 Languages.

Learn More