ಯೋಹಾನ 20:12

12ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ದೇವದೂತರನ್ನು ಕಂಡಳು. ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಅವರಲ್ಲೊಬ್ಬನು ಯೇಸುವಿನ ತಲೆಯಿದ್ದ ಕಡೆಯಲ್ಲಿಯೂ ಮತ್ತೊಬ್ಬನು ಪಾದವಿದ್ದ ಕಡೆಯಲ್ಲಿಯೂ ಕುಳಿತುಕೊಂಡಿದ್ದನು.

Share this Verse:

FREE!

One App.
1262 Languages.

Learn More