ಯೋಹಾನ 20:13

13ದೇವದೂತರು ಮರಿಯಳಿಗೆ, “ಅಮ್ಮಾ, ಏಕೆ ಅಳುತ್ತಿರುವೆ?” ಎಂದು ಕೇಳಿದರು. ಮರಿಯಳು, “ನನ್ನ ಪ್ರಭುವಿನ ದೇಹವನ್ನು ಕೆಲವು ಜನರು ತೆಗೆದುಕೊಂಡು ಹೋಗಿದ್ದಾರೆ. ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟಳು.

Share this Verse:

FREE!

One App.
1259 Languages.

Learn More