ಯೋಹಾನ 20:19

19ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.

Share this Verse:

FREE!

One App.
1259 Languages.

Learn More