ಯೋಹಾನ 20:25

25ಉಳಿದ ಶಿಷ್ಯರು ತೋಮನಿಗೆ, “ನಾವು ಪ್ರಭುವನ್ನು ನೋಡಿದೆವು” ಎಂದು ಹೇಳಿದರು. ಆದರೆ ತೋಮನು, “ಆತನ ಕೈಗಳಲ್ಲಿರುವ ಮೊಳೆಯ ಗಾಯದ ಗುರುತುಗಳನ್ನು ನಾನು ನೋಡುವವರೆಗೆ, ಮೊಳೆಗಳನ್ನು ಜಡಿದಿದ್ದ ಸ್ಥಳದಲ್ಲಿ ನನ್ನ ಬೆರಳನ್ನಿಡುವವರೆಗೆ ಮತ್ತು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟುನೋಡುವವರೆಗೆ ನಾನು ಅದನ್ನು ನಂಬುವುದಿಲ್ಲ” ಎಂದು ಹೇಳಿದನು.

Share this Verse:

FREE!

One App.
1259 Languages.

Learn More