ಯೋಹಾನ 20:27

27ಬಳಿಕ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿಡು. ನನ್ನ ಕೈಗಳನ್ನು ನೋಡು. ನಿನ್ನ ಕೈಯನ್ನು ನನ್ನ ಪಕ್ಕೆಯಲ್ಲಿ ಹಾಕು. ಸಂಶಯಪಡದೆ ನಂಬುವವನಾಗು” ಎಂದು ಹೇಳಿದನು.

Share this Verse:

FREE!

One App.
1262 Languages.

Learn More