ಲೂಕ 22:10

10ಯೇಸು ಅವರಿಗೆ, “ಕೇಳಿರಿ! ನೀವು ಪಟ್ಟಣದೊಳಗೆ (ಜೆರುಸಲೇಮಿಗೆ) ಹೋದನಂತರ, ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನನ್ನು ನೋಡುವಿರಿ. ಅವನನ್ನೇ ಹಿಂಬಾಲಿಸಿರಿ. ಅವನು ಒಂದು ಮನೆಯೊಳಗೆ ಹೋಗುವನು. ನೀವು ಅವನೊಂದಿಗೆ ಹೋಗಿರಿ.

Share this Verse:

FREE!

One App.
1259 Languages.

Learn More