ಲೂಕ 22:27

27ಶ್ರೇಷ್ಠನಾದವನು ಯಾರು? ಊಟಕ್ಕೆ ಕುಳಿತವನೋ? ಅಥವಾ ಅವನಿಗೆ ಸೇವೆ ಮಾಡುವವನೋ? ಊಟಕ್ಕೆ ಕುಳಿತಿರುವವನೇ ಶ್ರೇಷ್ಠನೆಂದು ನೀವು ಭಾವಿಸುತ್ತೀರೋ? ಆದರೆ ನಾನು ನಿಮ್ಮಲ್ಲಿ ಸೇವಕನಂತಿದ್ದೇನೆ!

Share this Verse:

FREE!

One App.
1262 Languages.

Learn More