ಲೂಕ 22:35

35ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. ಅಪೊಸ್ತಲರು, “ಇಲ್ಲ” ಅಂದರು.

Share this Verse:

FREE!

One App.
1262 Languages.

Learn More