ಲೂಕ 22:37

37‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಈ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು.

Share this Verse:

FREE!

One App.
1262 Languages.

Learn More