ಲೂಕ 22:56

56ಪೇತ್ರನು ಅಲ್ಲಿ ಕುಳಿತಿರುವುದನ್ನು ಒಬ್ಬ ಸೇವಕಿ ನೋಡಿದಳು. ಬೆಂಕಿಯ ಬೆಳಕಿನಿಂದ ಆಕೆಯು ಪೇತ್ರನನ್ನು ಗುರುತಿಸಿದಳು. ಅವಳು ಪೇತ್ರನ ಮುಖವನ್ನೇ ಲಕ್ಷ್ಯವಿಟ್ಟು ನೋಡಿ, “ಈ ಮನುಷ್ಯನು ಆತನ (ಯೇಸು) ಸಂಗಡ ಇದ್ದವನು” ಅಂದಳು.

Share this Verse:

FREE!

One App.
1259 Languages.

Learn More