ಲೂಕ 22:61

61ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು.

Share this Verse:

FREE!

One App.
1259 Languages.

Learn More