ಲೂಕ 22:63

63ಕೆಲವು ಜನರು ಯೇಸುವನ್ನು ಹಿಡಿದುಕೊಂಡಿದ್ದರು. ಅವರು ಯೇಸುವಿನ ಮುಖಕ್ಕೆ ಮುಸುಕು ಹಾಕಿ, ಆತನನ್ನು ಹೊಡೆದು, “ನಿನ್ನನ್ನು ಹೊಡೆದವರ್ಯಾರು? ನಮಗೆ ಪ್ರವಾದನೆ ಹೇಳು” ಎಂದು ಗೇಲಿಮಾಡಿದರು.

Share this Verse:

FREE!

One App.
1259 Languages.

Learn More