ಮತ್ತಾಯ 23:13

13“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.

Share this Verse:

FREE!

One App.
1259 Languages.

Learn More