ಮತ್ತಾಯ 23:15

15“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.

Share this Verse:

FREE!

One App.
1259 Languages.

Learn More