ಮತ್ತಾಯ 23:18

18“ಒಬ್ಬನು ಯಜ್ಞವೇದಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ಯಜ್ಞವೇದಿಕೆಯ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದರೆ ಅವನು ಅದನ್ನು ಈಡೇರಿಸಲೇಬೇಕು ಎಂದು ಹೇಳುತ್ತೀರಿ.

Share this Verse:

FREE!

One App.
1262 Languages.

Learn More