ಮತ್ತಾಯ 23:25

25“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ನಿಮ್ಮ ಪಾತ್ರೆ ಬಟ್ಟಲುಗಳ ಹೊರಭಾಗವನ್ನು ತೊಳೆದು ಸ್ವಚ್ಛಮಾಡುತ್ತೀರಿ. ಆದರೆ ಅವುಗಳ ಒಳಭಾಗವು ಮೋಸದಿಂದಲೂ ನಿಮಗೆ ತೃಪ್ತಿ ನೀಡುವ ಪದಾರ್ಥಗಳಿಂದಲೂ ತುಂಬಿವೆ.

Share this Verse:

FREE!

One App.
1262 Languages.

Learn More