ಮತ್ತಾಯ 23:27

27“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಆ ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ.

Share this Verse:

FREE!

One App.
1262 Languages.

Learn More