ಮತ್ತಾಯ 23:3

3ಆದ್ದರಿಂದ ನೀವು ಅವರಿಗೆ ವಿಧೇಯರಾಗಿರಬೇಕು ಮತ್ತು ಅವರು ಹೇಳಿದ್ದನ್ನೆಲ್ಲ ಕೈಕೊಂಡು ನಡೆಯಬೇಕು. ಆದರೆ ಅವರ ಜೀವಿತಗಳು ಅನುಸರಿಸತಕ್ಕ ಒಳ್ಳೆಯ ಮಾದರಿ ಜೀವಿತಗಳಲ್ಲ. ಅವರು ನಿಮಗೆ ತಿಳಿಸುವಂಥ ಸಂಗತಿಗಳನ್ನು ತಾವೇ ಅನುಸರಿಸುವುದಿಲ್ಲ.

Share this Verse:

FREE!

One App.
1262 Languages.

Learn More