ಮತ್ತಾಯ 23:34

34ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಉಪದೇಶಕರನ್ನೂ ಕಳುಹಿಸುತ್ತೇನೆ. ನೀವು ಅವರಲ್ಲಿ ಕೆಲವರನ್ನು ಕೊಲ್ಲುವಿರಿ; ಇನ್ನು ಕೆಲವರನ್ನು ಶಿಲುಬೆಗೇರಿಸುವಿರಿ; ಇತರ ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಹೊಡೆಯುವಿರಿ; ನೀವು ಅವರನ್ನು ಊರಿಂದ ಊರಿಗೆ ಅಟ್ಟಿಬಿಡುವಿರಿ.

Share this Verse:

FREE!

One App.
1259 Languages.

Learn More