ಮತ್ತಾಯ 23:35

35“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.

Share this Verse:

FREE!

One App.
1262 Languages.

Learn More