ಮತ್ತಾಯ 23:5

5“ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಈ ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ.

Share this Verse:

FREE!

One App.
1259 Languages.

Learn More