ಮತ್ತಾಯ 5:17

17“ನಾನು ಮೋಶೆಯ ಧರ್ಮಶಾಸ್ತ್ರವನ್ನಾಗಲಿ ಪ್ರವಾದಿಗಳ ಉಪದೇಶಗಳನ್ನಾಗಲಿ ತೆಗೆದುಹಾಕುವುದಕ್ಕೆ ಬಂದೆನೆಂದು ನೆನೆಸಬೇಡಿರಿ. ನಾನು ಅವುಗಳನ್ನು ನಾಶಮಾಡುವುದಕ್ಕಾಗಿ ಬರದೆ ಅವುಗಳನ್ನು ನೆರವೇರಿಸುವುದಕ್ಕಾಗಿ ಬಂದೆನು.

Share this Verse:

FREE!

One App.
1262 Languages.

Learn More