ಮತ್ತಾಯ 5:18

18ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.

Share this Verse:

FREE!

One App.
1259 Languages.

Learn More