ಮತ್ತಾಯ 5:19

19“ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.

Share this Verse:

FREE!

One App.
1259 Languages.

Learn More