ಮತ್ತಾಯ 5:25

25“ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.

Share this Verse:

FREE!

One App.
1253 Languages.

Learn More