ಮತ್ತಾಯ 5:30

30ನಿನ್ನ ಬಲಗೈ ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕತ್ತರಿಸಿ ಬಿಸಾಡು. ನಿನ್ನ ಪೂರ್ಣ ಶರೀರವು ನರಕಕ್ಕೆ ಹೋಗುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.

Share this Verse:

FREE!

One App.
1260 Languages.

Learn More