ಮತ್ತಾಯ 5:32

32ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.

Share this Verse:

FREE!

One App.
1259 Languages.

Learn More