ರೋಮ್‌ನಗರದವರಿಗೆ 11:12

12ಯೆಹೂದ್ಯರ ಅಪರಾಧವು ಜಗತ್ತಿಗೆ ಅಧಿಕವಾದ ಆಶೀರ್ವಾದಗಳನ್ನೂ ಅವರ ಅಪಜಯವು ಯೆಹೂದ್ಯರಲ್ಲದ ಜನರಿಗೆ ಅಧಿಕವಾದ ಆಶೀರ್ವಾದಗಳನ್ನೂ ತರಲು ಕಾರಣವಾದರೆ, ದೇವರ ಇಚ್ಛೆಗನುಸಾರವಾಗಿ ಯೆಹೂದ್ಯರೆಲ್ಲರು ಪರಿವರ್ತನೆ ಹೊಂದಿದಾಗ ಜಗತ್ತು ಮತ್ತಷ್ಟು ಅಗಾಧವಾದ ಆಶೀರ್ವಾದಗಳನ್ನು ಹೊಂದುವುದು ನಿಶ್ಚಯವಲ್ಲವೇ?

Share this Verse:

FREE!

One App.
1259 Languages.

Learn More