ರೋಮ್‌ನಗರದವರಿಗೆ 11:17

17ಇದು, ಆಲಿವ್ ಮರದ ಕೆಲವು ಕೊಂಬೆಗಳು ಮುರಿಯಲ್ಪಟ್ಟಾಗ, ಕಾಡುಆಲಿವ್ ಮರದ ಕೊಂಬೆಯೊಂದು ಮೊದಲಿನ ಆಲಿವ್ ಮರಕ್ಕೆ ಸೇರಿಕೊಂಡಂತಿದೆ. ಯೆಹೂದ್ಯರಲ್ಲದ ನೀವು ಕಾಡುಕೊಂಬೆಗೆ ಸಮಾನವಾಗಿದ್ದೀರಿ. ಆದರೆ ಈಗ ನೀವು ಮೊದಲನೆ ಮರದ (ಯೆಹೂದ್ಯರ) ಶಕ್ತಿಯಲ್ಲಿಯೂ ಜೀವದಲ್ಲಿಯೂ ಪಾಲುಗಾರರಾಗಿದ್ದೀರಿ.

Share this Verse:

FREE!

One App.
1262 Languages.

Learn More