ರೋಮ್‌ನಗರದವರಿಗೆ 11:2

2ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ.

Share this Verse:

FREE!

One App.
1259 Languages.

Learn More