ರೋಮ್‌ನಗರದವರಿಗೆ 11:22

22ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.

Share this Verse:

FREE!

One App.
1262 Languages.

Learn More