ರೋಮ್‌ನಗರದವರಿಗೆ 11:25

25ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.

Share this Verse:

FREE!

One App.
1259 Languages.

Learn More