ರೋಮ್‌ನಗರದವರಿಗೆ 11:28

28ಯೆಹೂದ್ಯರು ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ದೇವರ ಶತ್ರುಗಳಾಗಿದ್ದಾರೆ. ಯೆಹೂದ್ಯರಲ್ಲದ ಜನರಿಗೆ ಸಹಾಯವಾಗಲೆಂದೇ ಇದಾಯಿತು. ಆದರೆ ಯೆಹೂದ್ಯರು ಇನ್ನೂ ದೇವರಿಂದ ಆರಿಸಲ್ಪಟ್ಟ ಜನರಾಗಿದ್ದಾರೆ. ಆದ್ದರಿಂದ ಆತನು ಪಿತೃಗಳೊಂದಿಗೆ ತಾನು ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಅವರನ್ನು ಪ್ರೀತಿಸುತ್ತಾನೆ.

Share this Verse:

FREE!

One App.
1262 Languages.

Learn More