ರೋಮ್‌ನಗರದವರಿಗೆ 11:29

29ಆತನು, ತಾನು ಕರೆಯುವ ಜನರ ವಿಷಯವಾಗಿಯೂ ತಾನು ಅವರಿಗೆ ಕೊಡುವ ವರಗಳ ವಿಷಯವಾಗಿಯೂ ತನ್ನ ಮನಸ್ಸನ್ನು ಬದಲಾಯಿಸುವುದೇ ಇಲ್ಲ; ತಾನು ಜನರಿಗೆ ನೀಡಿದ ಕರೆಯನ್ನು ಹಿಂತೆಗೆದುಕೊಳ್ಳುವುದೇ ಇಲ್ಲ.

Share this Verse:

FREE!

One App.
1262 Languages.

Learn More