ರೋಮ್‌ನಗರದವರಿಗೆ 11:33

33ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.

Share this Verse:

FREE!

One App.
1259 Languages.

Learn More