ರೋಮ್‌ನಗರದವರಿಗೆ 4:13

13ಅಬ್ರಹಾಮನಿಗೂ ಅವನ ಸಂತತಿಯವರಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದನು. ಆದರೆ ಅಬ್ರಹಾಮನು ಆ ವಾಗ್ದಾನವನ್ನು ಹೊಂದಿಕೊಂಡದ್ದು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಅಬ್ರಹಾಮನು ನಂಬಿಕೆಯ ಮೂಲಕ ನೀತಿವಂತನಾದ ಕಾರಣ ಆ ವಾಗ್ದಾನವನ್ನು ಹೊಂದಿಕೊಂಡನು.

Share this Verse:

FREE!

One App.
1259 Languages.

Learn More