ರೋಮ್‌ನಗರದವರಿಗೆ 4:16

16ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.

Share this Verse:

FREE!

One App.
1,800+ Languages.

Learn More