ರೋಮ್‌ನಗರದವರಿಗೆ 4:17

17“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ” ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು.

Share this Verse:

FREE!

One App.
1,800+ Languages.

Learn More