ರೋಮ್‌ನಗರದವರಿಗೆ 4:18

18ಅಬ್ರಹಾಮನಿಗೆ ಮಕ್ಕಳಾಗುವ ಆಸ್ಪದವೇ ಇರಲಿಲ್ಲ. ಆದರೂ ಅವನು ದೇವರನ್ನು ನಂಬಿ ತನ್ನ ನಿರೀಕ್ಷೆಯಲ್ಲಿಯೇ ಮುಂದುವರೆದನು. ಆದಕಾರಣವೇ ಅವನು ಅನೇಕ ಜನಾಂಗಗಳಿಗೆ ತಂದೆಯಾದನು. ದೇವರು ಅವನಿಗೆ, “ನೀನು ಅನೇಕ ಜನಾಂಗಗಳನ್ನು ಪಡೆಯುವೆ” ಎಂದು ಹೇಳಿದ್ದಂತೆಯೇ ಇದಾಯಿತು.

Share this Verse:

FREE!

One App.
1262 Languages.

Learn More