ರೋಮ್‌ನಗರದವರಿಗೆ 4:5

5ಆದರೆ ಒಬ್ಬನು ತಾನು ಮಾಡುವ ಯಾವುದೇ ಕಾರ್ಯದ ಮೂಲಕವಾಗಲಿ ತನ್ನನ್ನು ನೀತಿವಂತನನ್ನಾಗಿ ಮಾಡಿಕೊಳ್ಳಲಾರನು. ಆದ್ದರಿಂದ ಆ ವ್ಯಕ್ತಿ ದೇವರಲ್ಲಿ ನಂಬಿಕೆ ಇಡಲೇಬೇಕು. ಆಗ ದೇವರು ಆ ವ್ಯಕ್ತಿಯ ನಂಬಿಕೆಯನ್ನು ಸ್ವೀಕರಿಸಿಕೊಂಡು ಅವನನ್ನು ನೀತಿವಂತನನ್ನಾಗಿ ಮಾಡುವನು. ದೇವರು ದುಷ್ಟರನ್ನು ಸಹ ನೀತಿವಂತರನ್ನಾಗಿ ಮಾಡುವನು.

Share this Verse:

FREE!

One App.
1259 Languages.

Learn More