ರೋಮ್‌ನಗರದವರಿಗೆ 4:9

9ಈ ಭಾಗ್ಯವಿರುವುದು ಸುನ್ನತಿ ಮಾಡಿಸಿಕೊಂಡವರಿಗೆ (ಯೆಹೂದ್ಯರಿಗೆ) ಮಾತ್ರವೋ? ಅಥವಾ ಸುನ್ನತಿ ಮಾಡಿಸಿಕೊಂಡಿಲ್ಲದವರಿಗೂ (ಯೆಹೂದ್ಯರಲ್ಲದವರಿಗೂ) ಸಹ ಈ ಭಾಗ್ಯವಿದೆಯೋ? ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿಕೊಂಡನೆಂದು ನಾವು ಆಗಲೇ ಹೇಳಿದ್ದೇವೆ. ಆ ನಂಬಿಕೆಯೇ ಅವನನ್ನು ನೀತಿವಂತನನ್ನಾಗಿ ಮಾಡಿತು.

Share this Verse:

FREE!

One App.
1259 Languages.

Learn More